ಬಜೆಟ್‌ ಅಭಿವೃದ್ಧಿಗೆ ಪೂರಕ

posted in: ರಾಜ್ಯ | 0
ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌
ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ ಲದ್ದಡ,‌ ಉಪಾಧ್ಯಕ್ಷ ವಿನಯ ಜವಳಿ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement