2021-22ರ ಆರ್ಥಿಕ ವರ್ಷಕ್ಕೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಪ್ರಮುಖ ಪ್ರಕಟಣೆಗಳನ್ನು ಮಾಡಿಲ್ಲ.
ಇದರಿಂದ ಸಂಬಳ ಪಡೆಯುವ ತೆರಿಗೆದಾರರಿಗೆ ಸ್ವಲ್ಪ ನಿರಾಸೆಯಾಗಿದೆ. ಆದರೆ ಪಿಂಚಣಿ ಮತ್ತು ಬಡ್ಡಿ ಆದಾಯವನ್ನು ಹೊಂದಿರುವ ಹಿರಿಯ ನಾಗರಿಕರಿಗೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ವಿನಾಯಿತಿ ಘೋಷಿಸಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ಮೇಲಿನ ತೆರಿಗೆ ಹೊರೆಯನ್ನು ಕಡಿಮೆ ಮಾಡಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ ಪಿಂಚಣಿದಾರರಿಗೆ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದ.
ನಿಮ್ಮ ಕಾಮೆಂಟ್ ಬರೆಯಿರಿ