ಉಪ ಸ್ಪೀಕರ್ ವಿರುದ್ಧ ಹೇಳಿಕೆ ನೀಡಲ್ಲ:ಉದಯನಿಧಿ

posted in: ರಾಜ್ಯ | 0

ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್  ಮದ್ರಾಸ್ ಹೈಕೋರ್ಟ್‌ಗೆ ಉಪ ಸ್ಪೀಕರ್  ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ  ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ ಹೆಸರು ತಳಲು ಹಾಕಿದ್ದಕ್ಕೆ  ಪೊಲಾಚಿ ಜಯರಾಮನ್ ಅವರು ಸಲ್ಲಿಸಿದ್ದ 1 ಕೋಟಿ ರೂ.ಗಳ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಡಿಎಂಕೆ ಯುವ ವಿಭಾಗದ ಮುಖ್ಯಸ್ಥರಾಗಿರುವ ಉದಯನಿಧಿ ನ್ಯಾಯಾಲಯಕ್ಕೆ ಈಗ ಪೊಲ್ಲಾಚಿ ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ