ಕಾಂಗ್ರೆಸ್‌ ನಾಯಕನಿಗೆ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮ ಉದ್ಘಾಟನೆ ವಿವಾದ

ತಿರುವನಂತಪುರಂ: ಅಯೋಧ್ಯೆಯ ರಾಮ ಮಂದಿರ   ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಆಲಪ್ಪುಳ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉದ್ಘಾಟಿಸಿದ ನಂತರ  ವಿವಾದ ಭುಗಿಲೆದ್ದಿದೆ. ಅಲಪ್ಪುಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರೆಘುನಾಥನ್ ಪಿಳ್ಳೈ   ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಉದ್ಘಾಟಿಸಿದರು.

ಪಲ್ಲಿಪುರಂನ ಕಡವಿಲ್ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರಿಸುವ ಮೂಲಕ ಅವರು ನಿಧಿ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿದ ನಂತರ ಇದು ವಿವಾದಕ್ಕೆ ಕಾರಣವಾಗಿದೆ.

ರೆಘುನಾಥನ್ ಪಿಳ್ಳೈ  ಪಕ್ಷದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು  ಅಲಂಕರಿಸಿದ್ದಾರೆ.    ರಘುನಾಥ್ ಹಣವನ್ನು ಹಸ್ತಾಂತರಿಸುವ ಛಾಯಾಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ನಂತರ  ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳ ಅನೇಕರು ಟೀಕಿಸಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement