ಫೆ.೨೮ಕ್ಕೆ ಎಫ್‌ಡಿಎ ಪರೀಕ್ಷೆ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ)  ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಜ.24ಕ್ಕೆ ಎಫ್‍ಡಿಎ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು   ಮುಂದೂಡಲಾಗಿತ್ತು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement