ಮತ್ತೊಂದು ಜಿಲೆಟಿನ್‌ ಸ್ಫೋಟ

posted in: ರಾಜ್ಯ | 0

ತುಮಕೂರು: ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ತುಮಕೂರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ತುಮಕೂರು ಜಿಲ್ಲೆ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೊಟಗೊಂಡಿದೆ. ಜಿಲೆಟಿನ್‌ ಇಟ್ಟಿದ್ದ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದು ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದೆ ಎನ್ನಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement