ವಿಶ್ವದಲ್ಲಿ ಈಗ ಸ್ತನ ಕ್ಯಾನ್ಸರ್‌ ಹೆಚ್ಚು

ನವ ದೆಹಲಿ: ಶ್ವಾಸಕೋಶ ಕ್ಯಾನ್ಸರ್‌ ಹಿಂದಿಕ್ಕಿದ ಸ್ತನ ಕ್ಯಾನ್ಸರ್‌ ಅತಿ ಹೆಚ್ಚು ಕಾಣಿಸಿಕೊಳ್ಳುವ ಕ್ಯಾನ್ಸರ್‌ ಆಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಎರಡು ದಶಕಗಳ ಹಿಂದೆ ಶ್ವಾಸಕೋಶ ಕ್ಯಾನ್ಸರ್‌ ಸಾಮಾನ್ಯವಾಗಿತ್ತು, ಆದರೆ ಈಗ ಅದು ದ್ವಿತೀಯ ಸ್ಥಾನ ತಲುಪಿದೆ. ಕರುಳಿನ ಕ್ಯಾನ್ಸರ್‌ ತೃತಿಯ ಸ್ಥಾನದಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್‌ ತಜ್ಞ ಡಾ. ಆಂಡ್ರೆ ಬೌಲ್‌ ತಿಳಿಸಿದ್ದಾರೆ. ಕಳೆದ ವರ್ಷ ೨.೩ ಮಿಲಿಯನ್‌ ಹೊಸ ಸ್ತನ ಕ್ಯಾನ್ಸರ್‌ ಪ್ರಕರಣಗಳು ಬೆಳಕಿಗೆ ಬಂದಿವೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಕ್ಷಿಣ ಕೊರಿಯಾದ ಬರಹಗಾರ್ತಿ ಹ್ಯಾನ್‌ ಕಾಂಗ್‌ ಗೆ ಈ ವರ್ಷದ ನೊಬೆಲ್ ​ಸಾಹಿತ್ಯ ಪುರಸ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement