ವ್ಯಾಟ್ಸಪ್‌ ನೂತನ ಖಾಸಗಿ ನೀತಿ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್‌

ದೆಹಲಿ: ವ್ಯಾಟ್ಸಪ್‌ನ ನೂತನ ಖಾಸಗಿ ನೀತಿ ಕುರಿತು ತನ್ನ ನಿಲುವು ತಿಳಿಸುವಂತೆ  ದೆಹಲಿ ಹೈ ಕೋರ್ಟ್‌‌   ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ವ್ಯಾಟ್ಸಪ್‌ ಬಳಕೆದಾರರು   ತಮ್ಮ ವೈಯಕ್ತಿಕ ಮಾಹಿತಿಯನ್ನು ಕಡ್ಡಾಯವಾಗಿ ಹಂಚಿಕೊಳ್ಳಬೇಕೆಂಬ ನೀತಿಯನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನಿಮ್ಮ ಕಾಮೆಂಟ್ ಬರೆಯಿರಿ

advertisement