ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೩೯೫ ಜನರಿಗೆ ಕೊರೋನಾ ಸೋಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ಒಟ್ಟು ೪೧೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಐಸಿಯುವಿನಲ್ಲಿ ೧೪೮ ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟಾರೆಯಾಗಿ ರಾಜಯದಲ್ಲಿ ೫೯೨೪ ಸಕ್ರಿಯ ಪ್ರಕಣಗಳಿವೆ.

ನಿಮ್ಮ ಕಾಮೆಂಟ್ ಬರೆಯಿರಿ