ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ.

ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ ಸಂದರ್ಭದಲ್ಲಿ ಪಟ್ಟ ಹಿನ್ನೆಲೆಯಲ್ಲಿ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಯಾಂಕಾ ಗಾಂಧಿ ತೆರಳುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೂವರು ಬೆಂಗಾವಲು ಪಡೆಯ ವಾಹನಗಳ ಮಧ್ಯೆ ಡಿಕ್ಕಿಯಾಗಿದ್ದು, ಯಾರಿಗೂ ಗಾಯವಾದ ಬಗ್ಗೆ ವರದಿಯಾಗಿಲ್ಲ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement