ಭಾರತದ ನೂತನ ಕೃಷಿ ಕಾನೂನಿಗೆ ಅಮೆರಿಕ ಸ್ವಾಗತ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಆಡಳಿತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಸ್ವಾಗತಿಸಿದೆ.ಈ ಕಾಯ್ದೆಗಳು ರೈತರ ಆದಾಯ ಹೆಚ್ಚುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದೆ.
ಹೊಸ ಕೃಷಿ ಕಾಯಿದೆಗಳಿಂದ ಆ ಭಾರತದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗಲಿದೆ ಹಾಗೂ ರೈತರು ದೊಡ್ಡ ಮಾರುಕಟ್ಟೆ ಪ್ರವೇಶಿಸಲು ಅನುಕೂಲವಾಗಲಿದೆ. ರೈತರು ದೂರದ ಮಾರುಕಟ್ಟೆಯನ್ನು ಪ್ರವೇಶಿಸಲು ಹಾಗೂ ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಮಾರಾಟ ಮಾಡುವ ಸ್ವಾತಂತ್ರ ಪಡೆಯಲಿದ್ದಾರೆ ಎಂದು ಹೇಳಿದೆ.
ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ಕೆಲವು ವಿದೇಶೀ ಕೈವಾಡಗಳು ಸರ್ಕಾರದ ವಿರುದ್ಧ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡುತ್ತಿವೆ. ಅದು ಅಲ್ಲಿನ ಸರ್ಕಾರ ಮತ್ತು ರೈತರ ನಡುವಿನ ಆಂತರಿಕ ಭಿನ್ನಾಭಿಪ್ರಾಯವಾಗಿದ್ದು, ಅವರೇ ಬಗೆಹರಿಸಿಕೊಳ್ಳುತ್ತಾರೆ. ಹೊರಗಿನ ಯಾವ ದೇಶ ಹಅಗೂ ವ್ಯಕ್ತಿಗೆ ಮತ್ತೊಬ್ಬರ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಹಕ್ಕಿಲ್ಲ. ಆ ರೀತಿ ಮೂಗು ತೂರಿಸುವುದು ಖಂಡನಿಯ ಎಂದು ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement