ತ್ರಿವರ್ಣ ಧ್ವಜಕ್ಕೆ ಅವಮಾನ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಗಾಜಿಪುರ: ಗಾಜಿಪುರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನಾ ಸ್ಥಳದ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ರಾಷ್ಟ್ರಧ್ವಜದಿಂದ ಸುತ್ತಿದ್ದಕ್ಕೆ ಮೃತನ ತಾಯಿ ಮತ್ತು ಸಹೋದರನ ಮೇಲೆ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರಧ್ವಜವನ್ನು ಅವಮಾನಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬದ ಸದಸ್ಯರು ಮೃತ ಬಲ್ಜಿಂದ್ರ ಅವರ ದೇಹಕ್ಕೆ ತ್ರಿವರ್ಣವನ್ನು ಹುತಾತ್ಮರಿಗೆ ಗೌರವಿಸುವ ರೀತಿಯಲ್ಲಿ ಹೊದಿಸಲಾಗಿತ್ತು. ಮೃತ ವ್ಯಕ್ತಿಯ ಅಂತಿಮ ವಿಧಿಯ ವಿಡಿಯೋ ವೈರಲ್‌ ಆದ ನಂತರ ಇಬ್ಬರು ವ್ಯಕ್ತಿಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು

ನಿಮ್ಮ ಕಾಮೆಂಟ್ ಬರೆಯಿರಿ

advertisement