ಭಾರತದಲ್ಲಿ 12,408 ಕೊರೋನಾ ಪ್ರಕರಣಗಳು

ನವ ದೆಹಲಿ: ಕಳೆದ ೨೪ ತಾಸಿನಲ್ಲಿ ಭಾರತವು 12,408 ಕೊರೋನಾ ಪ್ರಕರಣಗಳನ್ನು ದಾಖಲಿಸಿದೆ ಹಾಗೂ ಕೊರೋನಾ 120 ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.
ಭಾರತದಲ್ಲಿ ಈಗ 1,51,460 ಸಕ್ರಿಯ ಪ್ರಕರಣಗಳಿವೆ. 15,853 ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜನವರಿ 16 ರಿಂದ 4,959,445 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದೇಶೀ ವಿನಿಮಯ ಸಂಗ್ರಹ : 700 ಶತಕೋಟಿ ಡಾಲರ್ ದಾಟಿದ ವಿಶ್ವದ 4ನೇ ರಾಷ್ಟ್ರವಾದ ಭಾರತ...

ನಿಮ್ಮ ಕಾಮೆಂಟ್ ಬರೆಯಿರಿ

advertisement