ಲೋಕಸಭೆ ಕಲಾಪ ಸೋಮವಾರ ಮುಂದೂಡಿಕೆ

ನವ ದೆಹಲಿ: ಕೃಷಿ ಕಾನೂನುಗಳ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದ್ದು, ಲೋಕಸಭೆ ಕಲಾವನ್ನು ಫೆ.೮ಕ್ಕೆ ಮುಂದೂಡಲಾಯಿತು. ಪ್ರತಿಭಟನೆಯೊಂದಿಗೆ ವಿರೋಧ ಪಕ್ಷದ ಸದಸ್ಯರು ಮುಂದುವರಿದಿದ್ದರಿಂದ ಲೋಕಸಭಾ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಶುಕ್ರವಾರ ಸಂಜೆ 4 ಗಂಟೆಗೆ ಸದನ ಆರಂಭವಾದ ನಂತರ ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಡಿಎಂಕೆ ಸದಸ್ಯರು ಸಬಾಪತಿಗಳ ಎದುರಿನ ಬಾವಿಗೆ ಬಂದು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆ ಕೂಗಿದರು ಹಾಗೂ ಫಲಕಗಳನ್ನು ಪ್ರದರ್ಶಿಸಿದರು.
ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಮುಂದುವರಿಸುತ್ತಿದ್ದಂತೆ, ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಪ್ರಮುಖ ವಿಷಯವೊಂದನ್ನು ಚರ್ಚಿಸುವುದರಿಂದ ಬಿರ್ಲಾ ಕಲಾಪದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್, ಡಿಎಂಕೆ ಮತ್ತು ಎಡ ಸದಸ್ಯರು ಬಾವಿಗೆ ಇಳಿದರೆ ಟಿಎಂಸಿಯ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದರು. ಗದ್ದಲ ಮುಂದುವರಿದ ಕಾರಣ ಸಂಜೆ 4.15 ರ ಸುಮಾರಿಗೆ ಬಿರ್ಲಾ ಸದನವನ್ನು ಸಂಜೆ 6 ಗಂಟೆಯ ವರೆಗೆ ಮುಂದೂಡಿದ್ದರು. ಆದರೆ ಆಗಲೂ ಪರಿಸ್ಥಿತಿ ಸುಧಾರಿಸಿದ ಕಾರಣ ಮಕಲಾಪವನ್ನು ಸೋಮವಾರ ಸೋಮವಾರಕ್ಕೆ ಮುಂದೂಡಲಾಯಿತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಗುಜರಾತ್ ಕಾಂಗ್ರೆಸ್‌ ಸಮಾವೇಶಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ ಬೃಹತ್‌ ಗೂಳಿ : ಇದಕ್ಕೆ ಬಿಜೆಪಿ ಕಾರಣ ಎಂದ ರಾಜಸ್ಥಾನ ಸಿಎಂ ಗೆಹ್ಲೋಟ್ | ವೀಕ್ಷಿಸಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement