ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು ಟಿಎಂಸಿ ಪ್ರತ್ಯಾರೋಪ ಮಾಡಿದೆ. ವಿಶೇಷವೆಂದರೆ, ಚುನಾವಣೆ ಪ್ರಯುಕ್ತ ನಡ್ಡಾ ಶನಿವಾರ ನಾಡಿಯಾ ಜಿಲ್ಲೆಯಲ್ಲಿ ‘ರಥಯಾತ್ರೆ’ಗೆ ಚಾಲನೆ ನೀಡುವರು.
ನಿಮ್ಮ ಕಾಮೆಂಟ್ ಬರೆಯಿರಿ