ಮುಂಬೈ: ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಹೇಳಿಕೆ ನೀಡುವಾಗ ಜಾಗರೂಕವಾಗಿರಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್‌ಗೆ ಸಲಹೆ ನೀಡಿದ್ದಾರೆ.
ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಗಣ್ಯರು ನೀಡಿದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಸಚಿನ್, ಭಾರತದ ಸಾರ್ವಭೌಮತ್ವದೊಂದಿಗೆ ರಾಜಿ ಮಾಡಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು, ಆದರೆ ಭಾಗವಹಿಸುವವರಲ್ಲ ಎಂದು ಹೇಳಿಕೆ ನೀಡಿದ್ದರು.
ಸಚಿನ್ ತೆಂಡುಲ್ಕರ್ ಕ್ರಿಕೆಟ್ ಬಿಟ್ಟು ಬೇರೆ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜಾಗರೂಕವಾಗಿರಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಹಲವರು ಟ್ವೀಟ್‌ನಲ್ಲಿ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಎನ್‌ಸಿಪಿ ಅಧ್ಯಕ್ಷರು ಸಚಿನ್ ತೆಂಡುಲ್ಕರ್‌ಗೆ ಸಲಹೆ ನೀಡುವ ಅವಶ್ಯಕತೆಯಿಲ್ಲ ಎಂದು ಹರಿಹಾಯ್ದಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ