ರೈತರ ಬೇಡಿಕೆ ಈಡೇರುವ ವರೆಗೂ ಮನೆಗೆ ಮರಳುವುದಿಲ್ಲ:ಟಿಕಾಯತ

ಫೆಬ್ರವರಿ: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ಯಾವುದೇ ಮನೆಗೆ ಮರಳುವ ಪ್ರಶ್ನಯೇ ಇಲ್ಲ ಎಂದು ರೈತ ಮುಖಂಡ ರಾಕೇಶ ಟಿಕಾಯತ್‌ ಹೇಳಿದ್ದಾರೆ.
ಅವರು ಭಾನುವಾರ ಹರ್ಯಾಣದಲ್ಲಿ ಕಿಸಾನ್‌ ಪಂಚಾಯತ ಉದ್ದೇಶಿಸಿ ಮಾತನಾಡಿದರು.
ಕೃಷಿ ಕಾನೂನುಗಳ ವಿರುದ್ಧದ ಅಭಿಯಾನವು ಪ್ರಬಲವಾಗುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರರು ಹೇಳಿದ್ದಾರೆ.
ನಾನು ನನ್ನನ್ನು ಕೊಲ್ಲುತ್ತೇನೆಯೇ ಹೊರತು ಪ್ರತಿಭಟನೆ ಕೊನೆಗೊಳಿಸುವುದಿಲ್ಲ” ಎಂದು ಭಾವನಾತ್ಮಕ ಘೋಷಣೆ ಮಾಡಿದರು.
ಫೆಬ್ರವರಿ 6 ರಂದು ದೇಶಾದ್ಯಂತ ಶಾಂತಿಯುತವಾಗಿ ಚಕ್ಕಾ ಜಾಮ್’ ನಡೆಸಲಾಯಿತು. ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಲು ರೈತ ಮುಖಂಡರು ಅಕ್ಟೋಬರ್ 2ರ ವರೆಗೆ ಕೇಂದ್ರ ಸರ್ಕಾರಕ್ಕೆ ‘ಸಮಯ’ ನೀಡಿದ್ದಾರೆ ಎಂದು ಟಿಕಾಯತ ಶನಿವಾರ ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನಿಮ್ಮ ಕಾಮೆಂಟ್ ಬರೆಯಿರಿ

advertisement