ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದರು.
ವಿಎಚ್‌ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ ಅವರನ್ನು ಭೇಟಿಯಾದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ವಿಶ್ವ ಹಿಂದು ಪರಿಷತ್ತಿನ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಅವರನ್ನು ಭೇಟಿಯಾಗಿ ಅಭಿಯಾನದ ಬಗ್ಗೆ ವಿವರಿಸಿದರು. ಪ್ರಾಂತ ವಿಶೇಷ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ ಇದ್ದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ