ಕೋಲ್ಕತ್ತ: ಪೊಲೀಸರ ಆದೇಶದನ್ವಯ ಮುರ್ಶಿದಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿಯ ಪರಿವರ್ತನ ಯಾತ್ರೆಯ ಮಾರ್ಗವನ್ನು ಬದಲಾಯಿಸಲಾಯಿತು.
ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಯಾತ್ರೆ ತೆರಳಲು ಪೊಲೀಸರು ಅನುಮತಿ ನೀಡದಿದ್ದರಿಂದ ಪರ್ಯಾಯ ಮಾರ್ಗದಲ್ಲಿ ಯಾತ್ರೆ ನಡೆಯಿತು. ಯಾತ್ರೆ ತೆರಳುವ ಮಾರ್ಗವನ್ನು ಮುಂಚಿತವಾಗಿ ತಿಳಿಸಿದ್ದರು. ಆದರೆ ಆಗ ಆಗ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ ಪೊಲೀಸರು ಮಾರ್ಗ ಬದಲಾಯಿಸುವಂತೆ ಸೂಚಿಸಿದರು. ಪೊಲೀಸರ ವರ್ತನೆ ಅಚ್ಚರಿ ಮೂಡಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಗೌರಿಶಂಕರ ಘೋಷ್ ತಿಳಿಸಿದರು.
ಎಪ್ರಿಲ್-ಮೇದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ