ನಿಮಗೆ ನಮ್ಮ ಬಾಗಿಲು ತೆರೆದಿದೆ: ಗುಲಾಂ ನಬಿಗೆ ಮೋದಿ

ನವದೆಹಲಿ: ನೀವು ರಾಜ್ಯಸಭೆಯಿಂದ ನಿವೃತ್ತಿಯಾದರೂ ನಮ್ಮ  ಬಾಗಿಲು ನಿಮಗೆ ಯಾವಾಗಲೂ ತೆರೆದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸಭೆಯಿಂದ ನಿವೃತ್ತಿಗೊಂಡ ಗುಲಾಂ ನಬಿ ಆಜಾದ್‌ ಅವರಿಗೆ ಹೇಳಿದರು.
ರಾಜ್ಯಸಭೆಯಲ್ಲಿ ಆಜಾದ್‌ರನ್ನು ಬೀಳ್ಕೊಡುವ ಭಾಷಣ ಮಾಡಿದ ಪ್ರಧಾನಿ ಮೋದಿ, ನೀವು ಸದನದಲ್ಲಿ ಇಲ್ಲ ಎಂದು ಭಾವಿಸಬೇಡಿ. ನೀವು ನಿವೃತ್ತಿಯಾಗಲು ನಾನು ಬಿಡುವುದಿಲ್ಲ. ನಿಮ್ಮ ಸಲಹೆ ನಮಗೆ ಬೇಕು ಎಂದು ಭಾವುಕರಾಗಿ ಹೇಳಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement