ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ( ಮಂಗಳವಾರ, ಶುಕ್ರವಾರ ಮತ್ತು ಶನಿವಾರ) ಏರ್ಬಸ್ಗಳು ಸಂಚರಿಸಲಿವೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಸುಮಾರು 10 ತಿಂಗಳಿಂದಇದರ ಸಂಚಾರ ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭವಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಮಾಹಿತಿಯನ್ನು ಟ್ವಿಟರ್ ಮೂಲಕ ಶೇರ್ ಮಾಡಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ