ಮುಂದಿನ ವರ್ಷ ಟಿಸಿಎಸ್‌ನಿಂದ ಬ್ರಿಟನ್‌ನಲ್ಲಿ ೧೫೦೦ ಟೆಕ್ಕಿಗಳ ನೇಮಕ

ಭಾರತೀಯ ಮೂಲದ ಜಾಗತಿಕ ಐಟಿ ಸಂಸ್ಥೆ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮುಂದಿನ ವರ್ಷದಲ್ಲಿ ಬ್ರಿಟನ್ಯಾದ್ಯಂತ 1,500 ತಂತ್ರಜ್ಞಾನ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ.
ಬ್ರಿಟನ್‌ ವ್ಯಾಪಾರ ಕಾರ್ಯದರ್ಶಿ ಲಿಜ್ ಟ್ರಸ್ ಮತ್ತು ಟಿಸಿಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಗೋಪಿನಾಥನ್ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.
ಚರ್ಚೆಯ ಸಮಯದಲ್ಲಿ ಬ್ರಿಟನ್ನಿನ ಆರ್ಥಿಕತೆ, ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರ ಮತ್ತು ಉದ್ಯೋಗಿಗಳ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸುವುದಾಗಿ ಕಂಪನಿ ಹೇಳಿದೆ. ಟಿಸಿಎಸ್ ನಾಲ್ಕು ದಶಕಗಳಿಂದ ಬ್ರಿಟನ್ನಿನಲ್ಲಿದೆ.
ಇದು ರಾಷ್ಟ್ರದ ಐಟಿ ಸೇವೆಗಳ ಅತಿದೊಡ್ಡ ಪೂರೈಕೆದಾರರಲ್ಲಿ ಒಂದಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   "ಟೆಕ್ಸಾಸ್‌ನಲ್ಲಿ ದುರಂತ": ಟ್ರಕ್‌ನೊಳಗೇ 46 ವಲಸಿಗರ ಸಾವು, ಅನೇಕರು ಆಸ್ಪತ್ರೆಗೆ ದಾಖಲು
advertisement

ನಿಮ್ಮ ಕಾಮೆಂಟ್ ಬರೆಯಿರಿ