ಫೆ.೧೬ರಿಂದ ಹುಬ್ಬಳ್ಳಿ-ಮುಂಬೈ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ( ಮಂಗಳವಾರ, ಶುಕ್ರವಾರ ಮತ್ತು ಶನಿವಾರ) ಏರ್​ಬಸ್​ಗಳು ಸಂಚರಿಸಲಿವೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಸುಮಾರು 10 ತಿಂಗಳಿಂದಇದರ ಸಂಚಾರ ಸ್ಥಗಿತಗೊಂಡಿತ್ತು. ಈಗ ಮತ್ತೆ ಆರಂಭವಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಮಾಹಿತಿಯನ್ನು ಟ್ವಿಟರ್ ಮೂಲಕ ಶೇರ್ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು | ತನ್ನ ಒಪ್ಪಿಗೆಯಿಲ್ಲದೆ ಇನ್‌ಸ್ಟಾಗ್ರಾಮ್ ವೀಡಿಯೊ ಪೋಸ್ಟ್ ; ಮಹಿಳೆಯ ದೂರಿನ ನಂತರ ವ್ಯಕ್ತಿಯ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement