ಹುಬ್ಬಳ್ಳಿಗೆ ಇಂದು ಸಭಾಪತಿ ಹೊರಟ್ಟಿ

ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ತಿಗೆ ಸಭಾಪತಿಯಾಗಿ ಆಯ್ಕೆಯಾದ ನಂತರ ಪ್ರಪ್ರಥಮಬಾರಿಗೆ ಬಸವರಾಜ ಹೊರಟ್ಟಿಯವರು ಫೆ.೧೨ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಮೂಲಕ ನಗರ ಪ್ರವೇಶಿಸಲಿದ್ದಾರೆ. ಆ ಸಮಯದಲ್ಲಿ ಹೊರಟ್ಟಿಯವರ ಅಭಿಮಾನಿಬಳಗ, ಹಿತೈಷಿಗಳು, ಹಾಗೂ ಶಿಕ್ಷಕವೃಂದ ಅಪಾರ ಸಂಖ್ಯೆಯಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

ನಿಮ್ಮ ಕಾಮೆಂಟ್ ಬರೆಯಿರಿ

advertisement