ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ

ನವ ದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕರ್ಜುನ್ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.
ಗುಲಾಂ ನಬಿ ಆಜಾದ್‌ ನಿವೃತ್ತಿಯ ನಂತರ, ರಾಜ್ಯಸಭಾ ಚೇರ್ಮನ್‌ ಎಂ.ವೆಂಕಯ್ಯ ನಾಯ್ಡು ಅವರಿಗೆ ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷದ ನಾಯಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡುವಂತೆ ಪತ್ರ ಬರೆದಿತ್ತು, ಫೆಬ್ರವರಿ 15 ರಂದು ರಾಜ್ಯಸಭಾ ಸದಸ್ಯರಾಗಿ ಆಜಾದ್ ಅವರ ಅಧಿಕಾರಾವಧಿಯ ಮುಕ್ತಾಯವಾದ ನಂತರ ಆ ಸ್ತಾನ ಖಾಲಿಯಾಗಲಿದ್ದು, ಕಾಂಗ್ರೆಸ್‌ ಈಗ ಖರ್ಗೆ ಅವರನ್ನು ನೇಮಕ ಮಾಡಿದೆ.
ಕರ್ನಾಟಕದ ದಲಿತ ಮುಖಂಡ ಕರ್ಗೆ ಅವರು 2014 ರಿಂದ 2019 ರವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನಿಮ್ಮ ಕಾಮೆಂಟ್ ಬರೆಯಿರಿ

advertisement