ನವದೆಹಲಿ: ಸತತ ೫ನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಬೆಲೆ ೯೫ರೂ. ತಲುಪಿದೆ.
ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿ ಅಧಿಸೂಚನೆನ್ವಯ ಶನಿವಾರ ಪೆಟ್ರೋಲ್ ದರ ಲೀಟರ್‌ಗೆ ೩೦ ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ ೩೬ ಪೈಸೆ ಹೆಚ್ಚಳಗೊಂಡಿದೆ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ ೯೪.೯೩ ರೂ. ತಲುಪಿದ್ದರೆ, ಡೀಸೆಲ್ ೮೫.೭೦ ರೂ. ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ೯೧.೦೯ ರೂ. ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ ೮೩.೦೯ ರೂ. ಆಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ