೪೨ ಐಎಎಸ್‌ ಅಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು:ರಾಜ್ಯ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ವರ್ಗಾವಣೆಗೊಂಡ ಅಧಿಕಾರಿಗಳು ಹಾಗೂ ನಿಯುಕ್ತಿಗೊಂಡ ಸ್ಥಳಗಳು ಈ ಕೆಳಕಂಡಂತಿವೆ.
ತುಷಾರ್ ಕೆ.ಗಿರಿನಾಥ್- ಪ್ರಧಾನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ.
ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕಲ್ಬುರ್ಗಿ).
ಜಿ.ಎನ್.ಶಿವಮೂರ್ತಿ – ಆಯುಕ್ತರು. ಕೇನ್ ಡೆವಲಪ್‍ಮೆಂಟ್ ಮತ್ತು ನಿರ್ದೇಶಕರು, ಸಕ್ಕರೆ ಇಲಾಖೆ (ಬೆಂಗಳೂರು).
ಜೆ.ಮಂಜುನಾಥ್-ಜಿಲ್ಲಾಧಿಕಾರಿಗಳು. ಬೆಂಗಳೂರು ನಗರ.
ಡಾ.ಬಿ.ಆರ್.ಮಮತಾ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ. (ಬೆಂಗಳೂರು).
ಹೆಬ್ಸಿಬಾ ರಾಣಿ ಕೋರ್ಲಪತಿ – ಜಂಟಿ ವ್ಯವಸ್ಥಾಪಕ ನಿರ್ದೇಶಕರು ಕೆಯುಐಡಿಎಫ್‍ಸಿ (ಬೆಂಗಳೂರು).
ಡಾ.ರಾಕೇಶ್ ಕುಮಾರ್ -ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ (ಬೆಂಗಳೂರು).
ಡಾ.ಸೆಲ್ವಮಣಿ – ಜಿಲ್ಲಾಧಿಕಾರಿ (ಕೋಲಾರ).
ರಶ್ಮಿ ಮಹೇಶ್- ಪ್ರಧಾನ ಕಾರ್ಯದರ್ಶಿ. ಹಿಂದುಳಿದ ವರ್ಗ ಮತ್ತು ಕಲ್ಯಾಣ ಇಲಾಖೆ (ಬೆಂಗಳೂರು).
ಡಾ.ಜೆ.ರವಿಶಂಕರ್ -ಕಾರ್ಯದರ್ಶಿ. ಕನ್ನಡ ಮತ್ತು ಸಂಸ್ಕøತಿ ಇಲಾಖೆ.
ಡಾ.ಕೆ.ವಿ.ತ್ರಿಲೋಕ್‍ಚಂದ್ರ- ಆಯುಕ್ತರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಡಾ.ಎಂ.ಬಿ.ವೆಂಕಟೇಶ್- ಆಯುಕ್ತರು, ವಾಟರ್ ಶೆಡ್ ಡೆವಲಪ್‍ಮೆಂಟ್ ಬೋರ್ಡ್.
ಡಾ.ಬಗಾದಿ ಗೌತಮ್- ಹೆಚ್ಚುವರಿ ಆಯುಕ್ತರು , ವಾಣಿಜ್ಯ ತೆರಿಗೆ ಇಲಾಖೆ ಜಾರಿ (ಬೆಂಗಳೂರು).

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..! ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement