ಗುಜರಾತ ಸಿಎಂ ವಿಜಯ ರೂಪಾಣಿಗೆ ಕೊರೊನಾ ದೃಢ

ಗುಜರಾತ ಮುಖ್ಯಮಂತ್ರಿ ವಿಜಯ ರೂಪಾಣಿ ಅವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.
ಭಾನುವಾರ ರೂಪಾಣಿ ಅವರ ಮಾದರಿ ಪಡೆದು ಪರೀಕ್ಷೆಗೆ ಕಳಿಸಲಾಗಿತ್ತು. ಅವರಿಗೆ ಕೋವಿಡ್‌-೧೯ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಯು.ಎನ್‌.ಮೆಹ್ತಾ ಆಸ್ಪತ್ರೆ ತಿಳಿಸಿದೆ.
ವಡೋದರಾದ ನಿಜಾಮ್‌ಪುರ ಪ್ರದೇಶದಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಪ್ರಚಾರಸಭೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ವಿಜಯ ರೂಪಾಣಿ ಕುಸಿದು ಬಿದ್ದಿದ್ದರು. ಅವರನ್ನು ತಕ್ಷಣ ಅಹ್ಮದಾಬಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರತಿವರ್ಷ ಜೂನ್ 25ರಂದು ʼಸಂವಿಧಾನ ಹತ್ಯಾ ದಿವಸʼ ಆಚರಣೆ; ಅಮಿತ್ ಶಾ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement