ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿಕಿತಾ ಜೇಕಬ್‌

ಟೂಲ್‌ಕಿಟ್‌ ರಚನೆ ಕುರಿತು ನಿಕಿತಾ ಜೇಕಬ್‌ ಹಾಗೂ ಶಾಂತನು ವಿರುದ್ದ ಜಾಮೀನು ರಹಿತ ವಾರಂಟ್‌ ಹೊರಡಿಸಿದ ಹಿನ್ನೆಲೆಯಲ್ಲಿ ವಕೀಲರಾದ ನಿಕಿತಾ ನಾಲ್ಕು ವಾರಗಳ ನಿರೀಕ್ಷಣಾ ಜಾಮೀನು ಜಾಮೀನು ಕೋರಿ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದಿಶಾ ರವಿ ಬಂಧನಕ್ಕೊಳಗಾದ ೧ ದಿನದ ನಂತರ ದೆಹಲಿ ಪೊಲೀಸರು ರೈತರ ಪ್ರತಿಭಟನೆ ಕುರಿತ ಟೂಲ್‌ಕಿಟ್‌ ರಚನೆ ಆರೋಪ ಕುರಿತು ಇಬ್ಬರು ಕಾರ್ಯಕರ್ತರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರು. ಪೊಲೀಸರ ಯಾವುದೇ ಬಲವಂತದ ಕ್ರಮಗಳಿಂದ ಮಧ್ಯಂತರ ರಕ್ಷಣೆ ಮತ್ತು ಆಕೆಯ ವಿರುದ್ಧ ದಾಖಲಾದ ಎಫ್‌ಐಆರ್ ನಕಲನ್ನು ಸಹ ಅವರು ಕೋರಿದ್ದಾರೆ. ಇದು ಮಂಗಳವಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
ಅರ್ಜಿದಾರರಿಗೆ ಟೂಲ್‌ಕಿಟ್‌ ತಿದ್ದುಪಡಿ ಮಾಡಲು ಯಾವುದೇ ರಾಜಕೀಯ, ಧಾರ್ಮಿಕ ಅಥವಾ ಆರ್ಥಿಕ ಉದ್ದೇಶಗಳಿಲ್ಲ. ಕೆಲವು ಟ್ರೋಲರ್‌ಗಳು ಮತ್ತು ಬಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳು ಸೇರಿದಂತೆ ತಮ್ಮ ವೈಯಕ್ತಿಕ ಮಾಹಿತಿ ಪ್ರಸಾರ ಮಾಡುತ್ತಿದ್ದಾರೆ ಎಂದು ನಿಕಿತಾ ಅರ್ಜಿಯಲ್ಲಿ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ...: ಕೇಂದ್ರವು ದೆಹಲಿ ಬಜೆಟ್ ಮಂಡನೆ ತಡೆಹಿಡಿದ ನಂತರ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement