೫ರೂ ದಲ್ಲಿ ಭೋಜನ ನೀಡುವ “ಮಾʼ ಯೋಜನೆಗೆ ಚಾಲನೆ ನೀಡಿದ ದೀದಿ

ಪಶ್ಚಿಮ ಬಂಗಾಳದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಡಜನರಿಗೆ ೫ ರೂ.ದಲ್ಲಿ ಭೋಜನ ನೀಡುವ “ಮಾʼ ಯೋಜನೆಗೆ ಚಾಲನೆ ನೀಡಿದರು.
ರಾಜ್ಯ ಸರಕಾರ ಬಡಜನರಿಗೆ ಕೇವಲ ೫ ರೂ.ಗಳಲ್ಲಿ ಭೋಜನ ನೀಡಲಿದೆ. ಭೋಜನವು ಒಂದು ಬಟ್ಟಲು ಅನ್ನ, ದಾಲ್‌, ತರಕಾರಿ, ಮೊಟ್ಟೆಯ ಕರಿ ಒಳಗೊಂಡಿರಲಿದೆ. ಪ್ರತಿ ಪ್ಲೇಟ್‌ ಊಟಕ್ಕೆ ರಾಜ್ಯ ಸರಕಾರ ೧೫ ರೂ. ವ್ಯಯಿಸಲಿದೆ. ಸ್ವ ಸಹಾಯ ಗುಂಪುಗಳು ಪ್ರತಿ ದಿನ ಮಧ್ಯಾಹ್ನ ೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೆ ಅಡುಗೆ ಮನೆಯ ನಿರ್ವಹಣೆ ಮಾಡಲಿದ್ದು, ಇಂಥ ಅಡುಗೆ ಮನೆಗಳನ್ನು ರಾಜ್ಯದಾದ್ಯಂತ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಎಪ್ರಿಲ್‌-ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳ ವರದಿ ಹಿನ್ನೆಲೆಯಲ್ಲಿ ರಾಜ್ಯದ ಜನರನ್ನು ಸೆಳೆಯುವ ದಿಸೆಯಲ್ಲಿ ಯೋಜನೆ ಘೋಷಿಸಿದ್ದಾರೆ ಎಂದೇ ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ಉದ್ಧವ್ ಠಾಕ್ರೆ
advertisement

ನಿಮ್ಮ ಕಾಮೆಂಟ್ ಬರೆಯಿರಿ