ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೫೮ಕ್ಕೇರಿದೆ.
೧೦ನೇ ದಿನ ಮಂಗಳವಾರ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ೨ ಶವಗಳನ್ನು ಹೊರತೆಗೆಯಲಾಯಿತು. ಇನ್ನೂ ೧೪೬ ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಮೋಲಿ ಜಿಲ್ಲೆಯ ಸುರಂಗದಲ್ಲಿ ೩೦ ಜನ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ