ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್‌ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನೇತೃತ್ವದ ತನಿಖೆ ನಡೆಸಬೇಕು. “ನ ಖಾವುಂಗಾ ನ ಖಾನೇದುಂಗಾʼ ಎಂಬ ಹೇಳಿಕೆಗೆ ಪ್ರಧಾನಿ ಮೋದಿ ಬದ್ಧವಾಗಿರಬೇಕು ಎಂದು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಕುಟುಂಬದ ಸದಸ್ಯರೇ ಹಾವು, ಚೇಳುಗಳಂತೆ ಕಾಡುತ್ತಿದ್ದಾರೆ ಎಂದು ಹಿರಿಯ ಬಿಜೆಪಿ ಶಾಸಕ ಮಾಡಿದ ಆರೋಪವನ್ನು ಬಿಜೆಪಿ ನಿರ್ಲಕ್ಷಿಸಬಾರದು ಎಂದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ದೇಣಿಗೆ ವಂಚನೆ ಆರೋಪಿ ರಾಣಾ ಅಯ್ಯೂಬ್ ಟ್ವೀಟ್ ಅನ್ನು ತಡೆಹಿಡಿದ ಟ್ವಿಟರ್
advertisement

ನಿಮ್ಮ ಕಾಮೆಂಟ್ ಬರೆಯಿರಿ