ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ನ್ಯಾಯಾಲಯ ಅವರ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಹಿಂದೂಗಳು, ಮುಸಲ್ಮಾನರು ಹಾಗೂ ಕ್ರೈಸ್ತರು ಎಲ್ಲ ಧರ್ಮದವರು ರಾಮಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೇ ಕೆಲವರು ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ವೋಚ್ಚ ನ್ಯಾಯಲಯದ ತೀರ್ಪಿಗೆ ವಿರುದ್ಧವಾಗಿ ಮಾತನಾಡಿದ್ದಾರೆ. ನ್ಯಾಯಾಲಯ ಅವರ ಮೇಲೆ ಕ್ರಮ ಕೈಗೊಳ್ಳಬಹುದು ಎಂದರು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ