ಬಿಜೆಪಿ ತೆಕ್ಕೆಗೆ ಮೆಟ್ರೋಮ್ಯಾನ್‌ ಇ. ಶ್ರೀಧರನ್‌

ಮೆಟ್ರೋಮ್ಯಾನ್‌ ಎಂದೇ ಖ್ಯಾತಿಗಳಿಸಿದ ಇ. ಶ್ರೀಧರನ್‌ ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ತಿಳಿಸಿದ್ದಾರೆ.
ನಮ್ಮ ಮೆಟ್ರೋ ಪ್ರಾಜೆಕ್ಟ್‌ ರೂವಾರಿ ಶ್ರೀಧರನ್‌ ಪಕ್ಷ ಸೇರಿಕೊಳ್ಳಲು ಆಸಕ್ತಿ ತೋರಿದ್ದಾರೆ. ಅವರು ಬಿಜೆಪಿ ರಾಜ್ಯವ್ಯಾಪಿ ಯಾತ್ರೆ ಮಲಪ್ಪುರಂ ಜಿಲ್ಲೆ ಪ್ರವೇಶಿಸಿದ ಸಂದರ್ಭದಲ್ಲಿ ಪಕ್ಷದ ಸದಸ್ಯತ್ವ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಬೇಕೆಂಬುದು ನಮ್ಮ ಹೆಬ್ಬಯಕೆ ಎಂದು ಸುರೇಂದ್ರನ್‌ ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement