ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಬೆಂಗಳೂರು ವಿಮಾನ ನಿಲ್ದಾಣದಿಂದ 5 ಹೊಸ ಮಾರ್ಗಗಳಿಗೆ ವಿಮಾನ ಸೇವೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಐದು ಹೊಸ ಮಾರ್ಗಗಳಿಗೆ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ.
ಆಗ್ರಾ, ಕರ್ನೂಲ, ರಾಜಕೋಟ್‌, ದುರ್ಗಾಪುರ, ದಿಬ್ರೂಗಢ ನಗರಗಳಿಗೆ ಫೆಬ್ರವರಿ ಅಂತ್ಯದಿಂದ ವಿಮಾನಯಾನ ಸೇವೆ ಆರಂಭವಾಗುವುದು. ರಾಜಕೋಟ್‌, ದುರ್ಗಾಪುರಕ್ಕೆ ಸ್ಪೈಸ್‌ ಜೆಟ್‌ ಹಾಗೂ ದಿಬ್ರೂಗಢಕ್ಕ ಇಂಡಿಗೊ, ಆಗ್ರಾ ಮತ್ತು ಕರ್ನೂಲ್‌ಗೆ ಮಾರ್ಚ್‌ ಮೊದಲ ವಾರದಿಂದ ವಿಮಾನಸೇವೆ ಶುರುವಾಗಲಿದೆ. ಇದರಿಂದಾಗಿ ಬೆಂಗಳೂರಿನಿಂದ 61 ನಗರಗಳಿಗೆ ವಿಮಾನಸೇವೆ ಸಿಕ್ಕಂತಾಗುತ್ತದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement