ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ

ಮಂಗಳೂರು: ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ ಅದು ರಾಮ ಮಂದಿರವಲ್ಲ ಆರ್ ಎಸ್ ಎಸ್ ಮಂದಿರ ಎಂದು ಪಿಎಫ್ ಐ ಕಾರ್ಯದರ್ಶಿ ಅನಿಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಮಾತನಾಡಿದ ಅನೀಸ್ ಅಹ್ಮದ್, ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಕೊಡಿ ಎಂದರು. ಕೊಟ್ಟ ಮೇಲೆ ದೇಶದಲ್ಲಿ ಶಾಂತಿ ಸ್ಥಾಪನೆ ಆಯಿತಾ? ಮುಸ್ಲೀಮರ ಮೇಲೆ ಹಲ್ಲೆ ನಡೆಸುವುದನ್ನು ಮುಂದುವರೆಸಿದ್ದಾರೆ. ಇದೆಲ್ಲವೂ ಆರ್ ಎಸ್ ಎಸ್ ಕುತಂತ್ರ ಎಂದು ಹೇಳಿದ್ದಾರೆ.
ಆರ್ ಎಸ್ ಎಸ್ ಕ್ಯಾನ್ಸರ್ ಇದ್ದಂತೆ ಅದು ವಾಸಿಯಾಗಲ್ಲ ಎಂದು ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement