ಕರ್ನಾಟಕ: ೩೧೭ ಜನರಿಗೆ ಕೊರೋನಾ ಸೋಂಕು ದೃಢ, ಐವರ ಸಾವು

ಬೆಂಗಳೂರು; ಕಳೆದ ೨೪ ತಾಸಿನಲ್ಲಿ ೩೧೭ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೊನಾದಿಂದ ಐವರು ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರದಲ್ಲಿ ಮೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯ ಹಾದಿಯಲ್ಲಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 181 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement