ಗುಜರಾತ್‌: ಎರಡು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಅವಿರೋಧ ಆಯ್ಕೆ

ಸಂಸದರ ನಿಧನದ ನಂತರ ಖಾಲಿ ಬಿದ್ದಿದ್ದ ಗುಜರಾತಿನ ಎರಡು ರಾಜ್ಯಸಭಾ ಸ್ಥಾನಗಳನ್ನುಬಿಜೆಪಿ ಗೆದ್ದಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮತ್ತು ಬಿಜೆಪಿಯ ಅಭಯ್ ಗಣಪತ್ರೆಯ ಭಾರದ್ವಾಜ್ ಅವರ ನಿಧನದ ನಂತರ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಿತು.
ಪ್ರತಿಪಕ್ಷ ಕಾಂಗ್ರೆಸ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಬಿಜೆಪಿಯ ದಿನೇಶ್ಚಮದ್ರಾ ಜೆಮಾಲ್ಭಾಯ್ ಅನನ್ವಾಡಿಯಾ ಮತ್ತು ರಂಭಾಯ್ ಹರ್ಜಿಭಾಯ್ ಮೊಕರಿಯಾ ಅವರು ರಾಜ್ಯಸಭಾ ಉಪಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement