ಮದುವೆಯಲ್ಲಿ ಜನಜಂಗುಳಿ: ಕ್ರಿಮಿನಲ್‌ ಕೇಸ್‌ ದಾಖಲು

ಮುಂಬೈ:ಎರಡನೇ ಹಂತದ ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಎಚ್ಚೆತ್ತುಗೊಂಡಿರುವ ಮಹಾರಾಷ್ಟ್ರ ಸರ್ಕಾರ ನಿಯಮ ಮೀರಿ ಜನಜಂಗುಳಿ ಸೇರಿದ್ದ ಮದುವೆಗೆ ಸಂಬಂಧಪಟ್ಟಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.
ಮುಂಬೈನ ಚಂಬೂರ್ ಪ್ರದೇಶದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರೂಪಿಸಲಾಗಿರುವ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಬಿಎಂಸಿ ಪೊಲೀಸರಿಗೆ ದೂರು ನೀಡಿತ್ತು.
ವಧು-ವರರ ಪೋಷಕರು ಸೇರಿದಂತೆ ಹಲವರ ವಿರುದ್ಧ ಮುಂಬೈನ ತಿಲಕ್‍ನಗರ ಪೊಲೀಸರು ಐಪಿಸಿ ಸೆಕ್ಷನ್ 188, 269 ಮತ್ತು 34ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಅನ್‍ಲಾಕ್ ಸಮಯದಲ್ಲಿ ಮೈ ಮರೆತು ಜನಜಂಗುಳಿ ಸೇರಿದರೆ ಕೇಸು ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ಪರಿಸರ ಸ್ನೇಹಿ ಸಂದೇಶ ಸಾರಲು ಪ್ಲಾಸ್ಟಿಕ್‌ ಮರುಬಳಕೆ ಮಾಡಿ ತಯಾರಿಸಿದ ಜಾಕೆಟ್ ಧರಿಸಿ ಸಂಸತ್ತಿಗೆ ಬಂದ ಪ್ರಧಾನಿ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement