ರಾಜ್ಯದಲ್ಲಿ ಕೊರೊನಾ ರೂಪಾಂತರ ಸೋಂಕು ಕಾಣಿಸಿಕೊಂಡಿಲ್ಲ: ಡಾ. ರವಿ ಸ್ಪಷ್ಟನೆ

posted in: ರಾಜ್ಯ | 0

ರಾಜ್ಯದಲ್ಲಿ ಈವರೆಗೆ ರೂಪಾಂತರಗೊಂಡ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ ಎಂದು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ವಿ. ರವಿ ಸ್ಪಷ್ಟಪಡಿಸಿದ್ದಾರೆ.
ಈವರೆಗೆ ಯಾರಲ್ಲೂ ಬ್ರಿಟನ್‌, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ಮಾದರಿ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ. ಯಾವುದೇ ಕ್ಲಸ್ಟರ್‌ಗಳಲ್ಲಿ ಸೋಂಕಿತರಲ್ಲಿಯೂ ಸಿ.ಟಿ. ಮೌಲ್ಯ ೨೦ಕ್ಕಿಂತ ಕಡಿಮೆ ಇಲ್ಲ, ಆದ್ದರಿಂದ ಹೆಚ್ಚಿನ ಪರೀಕ್ಷೆಗೆ ಕಳಿಸುವ ಅವಶ್ಯಕತೆಯಿಲ್ಲ. ಕೊವಿಡ್‌-೧೯ ಪರೀಕ್ಷೆ ಮುಂದುವರೆಸುವಂತೆ ಸರಕಾರಕ್ಕೆ ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಸೋಂಕು ಹರಡುವ ಪ್ರಮಾಣ ಶೇ.೧ಕ್ಕಿಂತ ಕಡಿಮೆ ಇರುವುದರಿಂದ ರಾಜ್ಯದ ಜನರು ಆತಂಕಗೊಳ್ಳುವ ಅವಶ್ಯಕತೆಯಿಲ್ಲ. ಆದರೆ ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಿಂದ ಸೋಂಕು ಹರಡುವ ಸಾಧ್ಯತೆಯಿದೆ. ಜಾಗರೂಕವಾಗಿರಬೇಕು ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ನಿಮ್ಮ ಕಾಮೆಂಟ್ ಬರೆಯಿರಿ

advertisement