ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಸೋಮವಾರದಿಂದ ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಿವೆ. ಗಡಿಭಾಗದ ತಾಲ್ಲೂಕು, ಗ್ರಾಮ ಹಾಗೂ ಬೆಂಗಳೂರುನಗರದಲ್ಲಿ 8ನೇ ತರಗತಿಗಳನ್ನು ಮಾತ್ರ ಪ್ರಾರಂಭಿಸಲಾಗಿದೆ. ಕೇರಳ ಗಡಿಭಾಗದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಆರು ಮತ್ತು 7ನೇ ತರಗತಿ ಆರಂಭವಾಗದ ಶಾಲೆಗಳಲ್ಲಿ ವಿದ್ಯಾಗಮವನ್ನು ಮುಂದುವರೆಸಲಾಗಿದೆ. ಆದರೆ ಹಾಜರಾತಿ ಕಡ್ಡಾಯವಲ್ಲ. ಆನ್‍ಲೈನ್ ತರಗತಿ ಮತ್ತು ಡಿಡಿ ಚಂದನವಾಹಿನಿಯಲ್ಲಿ ಸಂವೇದನಾ ಪಾಠಗಳು ಮುಂದುವರೆಯಲಿವೆ. ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ನೀಡಬೇಕಿದೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ