ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ವರವರರಾವ್‌‌ಗೆ ಜಾಮೀನು

ನಾಗಪುರ: ಸೂರಜ್‌ಗರ ಕಬ್ಬಿಣ ಅದಿರು ಗಣಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ವರವರರಾವ್‌ಗೆ ಬಾಂಬೆ ಉಚ್ಚ ನ್ಯಾಯಾಲಯದ ನಾಗಪುರ ಪೀಠ ಜಾಮೀನು ನೀಡಿದೆ.
೮೨ ವರ್ಷದ ವರವರರಾವ್‌ ಹಾಗೂ ನ್ಯಾಯವಾದಿ ಸುರೇಂದ್ರ ಗದ್ಲಿಂಗ್‌ ಗಡಚಿರೋಲಿ ಠಾಣೆ ಪೊಲೀಸರು ೨೦೧೯ರ ಫೆಬ್ರವರಿಯಲ್ಲಿ ಬಂಧಿಸಿದ್ದರು. ನ್ಯಾಯಮೂರ್ತಿ ಸ್ವಪ್ನಾ ಜೋಶಿ ಜಾಮೀನು ನೀಡಿದರು. ವರವರರಾವ್‌ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ವೈದ್ಯಕೀಯ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಬೇಕೆಂದು ವಕೀಲರಾದ ಫಿರ್ದೋಸ್‌ ಮಿರ್ಜಾ ಮತ್ತು ನಿಹಾಲ್‌ ಸಿಂಗ್‌ ಮನವಿ ಮಾಡಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಫಲಿತಾಂಶ ಪ್ರಕಟ: ಬಿಜೆಪಿಯ 15 ವರ್ಷಗಳ ಆಡಳಿತ ಕೊನೆಗೊಳಿಸಿದ ಎಎಪಿ

ನಿಮ್ಮ ಕಾಮೆಂಟ್ ಬರೆಯಿರಿ

advertisement