ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್ ಹಂಚಿಕೊಂಡ ಆರೋಪ ಎದುರಿಸುತ್ತಿರುವ ಶಾಂತನು ಮುಲುಕ್ ನಿರೀಕ್ಷಣಾ ಜಾಮೀನು ನೀಡುವಂತೆ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮುಲುಕ್ ಸಲ್ಲಿಸಿದ ಅರ್ಜಿ ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಧರ್ಮೆಂದರ್ ರಾಣಾ ಅವರ ಮುಂದೆ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಮುಲುಕ್ ಫೆಬ್ರವರಿ 16 ರಂದು ಬಾಂಬೆ ಹೈಕೋರ್ಟ್‌ನಿಂದ 10 ದಿನಗಳವರೆಗೆ ಜಾಮೀನು ಪಡೆದಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ