ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿ ಒಂಟೆ ಸವಾರಿ ಮಾಡಿದ ಕಾಂಗ್ರೆಸ್‌ ಮುಖಂಡ

ಇಂಧನ ಬೆಲೆ ಹೆಚ್ಚಳ ಖಂಡಿಸಿ ಆಂಧ್ರಪ್ರದೇಶದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಜಿ.ವಿ.ಹರ್ಷಕುಮಾರ ರಾಜಮಂದ್ರಿ ತಮ್ಮ ನಿವಾಸದಿಂದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆ ವರೆಗೆ ಒಂಟೆ ಸವಾರಿ ಮಾಡುವ ಮೂಲಕ ಪ್ರತಿಭಟಿಸಿದರು
ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಬೈಸಿಕಲ್‌ ಸವಾರಿ ಮಾಡಿ ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿದ ಮರುದಿನ ಜಿ.ವಿ.ಹರ್ಷಕುಮಾರ ಒಂಟೆ ಸವಾರಿ ಮಾಡಿದರು. ಮುಂಬೈನಲ್ಲಿ ಪೆಟ್ರೋಲ್‌ ಬೆಲೆ ೯೭.೩೪ ರೂ. ಇದ್ದರೆ ಡೀಸೆಲ್‌ ಬೆಲೆ ೮೮.೪೪ ರೂ.ಗೆ ಹೆಚ್ಚಳವಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ....!

ನಿಮ್ಮ ಕಾಮೆಂಟ್ ಬರೆಯಿರಿ

advertisement