ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬಿಜೆಪಿಯ “ಒಬ್ಬ ವ್ಯಕ್ತಿ ಒಂದು ಹುದ್ದೆʼ ಸಿದ್ಧಾಂತದನ್ವಯ ಸಚಿವ ಸ್ಥಾನಕ್ಕೇರಿದ್ದರಿಂದ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ