ನಿರೀಕ್ಷಣಾ ಜಾಮೀನು ಕೋರಿದ ಟೂಲ್‌ಕಿಟ್‌ ಆರೋಪಿ ಶಾಂತನು

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್‌ ಹಂಚಿಕೊಂಡ ಆರೋಪ ಎದುರಿಸುತ್ತಿರುವ ಶಾಂತನು ಮುಲುಕ್‌ ನಿರೀಕ್ಷಣಾ ಜಾಮೀನು ನೀಡುವಂತೆ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮುಲುಕ್‌ ಸಲ್ಲಿಸಿದ ಅರ್ಜಿ ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಧೀಶ ಧರ್ಮೆಂದರ್‌ ರಾಣಾ ಅವರ ಮುಂದೆ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಮುಲುಕ್ ಫೆಬ್ರವರಿ 16 ರಂದು ಬಾಂಬೆ ಹೈಕೋರ್ಟ್‌ನಿಂದ 10 ದಿನಗಳವರೆಗೆ ಜಾಮೀನು ಪಡೆದಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜಕೀಯದಿಂದ ಮತ್ತೆ ನಟನೆಗೆ ; 'ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ 2ʼ ಮೂಲಕ ಮತ್ತೆ ಕಿರುತೆರೆಗೆ ಬಂದ ಸ್ಮೃತಿ ಇರಾನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement