ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್‌ ತಿವಾರಿ

‌ಟೀಮ್‌ ಇಂಡಿಯಾ ಕ್ರಿಕೆಟಿಗ ಮನೋಜ್‌ ತಿವಾರಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾಗಿದ್ದು, ಬುಧವಾರ ತೃಣಮೂಲ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.
೩೫ರ ಹರೆಯದ ತಿವಾರಿ ಟ್ವಿಟರ್‌ನಲ್ಲಿ ಟಿಎಂಸಿ ಸೇರ್ಪಡೆಯನ್ನು ಖಚಿತಪಡಿಸಿದ್ದು, ಇಂದಿನಿಂದ ಹೊಸ ಪ್ರಯಾಣ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.
ಇಂಧನ ಬೆಲೆ ಏರಿಕೆ ಖಂಡಿಸಿ ಇತ್ತೀಚಿಗೆ ತಿವಾರಿ ಟ್ವೀಟ್‌ ಮಾಡಿದ್ದರು. ಪೆಟ್ರೋಲ್‌ ಇನಿಂಗ್ಸ್‌ ವೀಕ್ಷಿಸಿ ಶತಕದ ಸಮೀಪಕ್ಕೆ ಬಂದಿದೆ ಎಂದು ತಿಳಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಎಪ್ರಿಲ್‌-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ವೊಡಾಫೋನ್ ಐಡಿಯಾದ ಬಾಕಿಗಳನ್ನು $2 ಶತಕೋಟಿ ಮೌಲ್ಯದ ಈಕ್ವಿಟಿಯಾಗಿ ಪರಿವರ್ತಿಸಲು ಸೂಚಿಸಿದ ಕೇಂದ್ರ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement