ಪಂಚಮಸಾಲಿ ೨ಎ ಮೀಸಲಾತಿ ಹೋರಾಟ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿದೆಯೇ ಹೊರತು ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಅಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಹೋರಾಟ ನಡೆದಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿಕೆ ನೀಡಿರುವುದು ಸರಿಯಲ್ಲ. ಸಮಾಜದ ಒಳಿತಿಗಾಗಿ ಪಕ್ಷಾತೀತವಾಗಿ ಅನೇಕರು ಹೋರಾಟಕ್ಕೆ ಕೈಜೋಡಿಸಿದ್ದಾರೆ. ನಿರಾಣಿಯವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.
ಹಿಂದೆ ಸಚಿವ ಮುರಗೇಶ ನಿರಾಣಿಯವರೇ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ ಈಗ ಸ್ವಾಮೀಜಿಗಳ ಮೇಲೆ ಅವರು ಆರೋಪ ಮಾಡುತ್ತಿರುವುದು ಪ್ರಮಾದ. ಲಿಂಗಾಯತ ಮೀಸಲಾತಿ ಹೋರಾಟವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಅಂತಹ ಕೆಲಸ ಮಾಡಬಾರದು ಎಂದು ಮನವಿ ಮಾಡಿದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ