ಸಂಸದರು, ಸಚಿವರು, ಶಾಸಕರಿಗೆ ಹೊಸ ಕಾರು ಖರೀದಿಗೆ ಸರ್ಕಾರದ ಸಮ್ಮತಿ..!

posted in: ರಾಜ್ಯ | 0

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆಪವೊಡ್ಡುವ ರಾಜ್ಯ ಸರ್ಕಾರ ಇಂತಹ ಸಂದರ್ಭದಲ್ಲೂ ಸಚಿವರು ಮತ್ತು ಶಾಸಕರಿಗಾಗಿ ಹೊಸ ಕಾರುಗಳ ಖರೀದಿಗೆ ಅನುಮತಿ ನೀಡಿದೆ.
32 ಸಚಿವರು ಹಾಗೂ 28 ಸಂಸದರಿಗೆ ತಲಾ 23 ಲಕ್ಷ ರೂ.ಗಳಂತೆ ಹೊಸ ಕಾರುಗಳನ್ನು ಖರೀದಿಸಲು ಸಮ್ಮತಿಸಿದೆ.
ವಿಶೇಷವೆಂದರೆ ಈ ಹಿಂದೆ ಇದೇ ಕಾರುಗಳನ್ನು ಖರೀದಿಸಲು 21 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. ಇದೀಗ ಹೊರಡಿಸಿರುವ ಅಧಿಸೂಚನೆಯಂತೆ ಪುನಃ ಕಾರುಗಳನ್ನು ಖರೀದಿಸಲು 23 ಲಕ್ಷ ರೂ.ಗಳಿಗೆ ಹೆಚ್ಚಿಸಿ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ಕೊರೊನಾ ಮಹಾಮಾರಿ ಕಾಣಿಸಿಕೊಂಡ ನಂತರ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಸಂಕಷ್ಟದ ನೆಪ ಹೇಳುವ ಸರ್ಕಾರ ಜನಪ್ರತಿನಿಧಿಗಳ ಕಾರು ಖರೀದಿಸಲು ಮುಂದಾಗಿರುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ಮಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸಾವು, ಒಬ್ಬರಿಗೆ ಗಾಯ

ನಿಮ್ಮ ಕಾಮೆಂಟ್ ಬರೆಯಿರಿ

advertisement