ಇಂಧನ ಬೆಲೆ ಕಡಿಮೆ ಮಾಡಲು ಕೇಂದ್ರ-ರಾಜ್ಯಗಳ ಮಧ್ಯೆ ಸಮನ್ವಯತೆ ಬೇಕು

ಹೆಚ್ಚುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಸಮನ್ವಯತೆಯ ಅವಶ್ಯಕತೆಯಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಗವರ್ಸರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯದ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ ಏಕೆಂದರೆ ಎರಡೂ ಸರಕಾರಗಳು ತೆರಿಗೆಗಳನ್ನು ವಿಧಿಸುತ್ತಿವೆ. ರಾಜ್ಯಗಳು ಮತ್ತು ಕೇಂದ್ರವು ತಮ್ಮ ಆದಾಯದ ಒತ್ತಡವನ್ನು ಹೊಂದಿವೆ ಮತ್ತು ದೇಶ ಮತ್ತು ಜನರಿಗೆ ಕೊರೊನಾ ಒತ್ತಡದಿಂದ ಹೊರಬರಲು ಹೆಚ್ಚಿನ ಪ್ರಮಾಣದ ಹಣದ ಅಗತ್ಯವಿರುತ್ತದೆ ಎಂದು ನಾವು ತಿಳಿದಿದ್ದೇವೆ. ಆದಾಯದ ಅವಶ್ಯಕತೆ ಮತ್ತು ಸರ್ಕಾರಗಳ ಅನಿವಾರ್ಯತೆಯನ್ನು ಅರ್ಥಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇತ್ತೀಚಿನ ಚುನಾವಣೆಯ ನಂತರ ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಎನ್‌ಡಿಎಗೆ ಕೇವಲ 3 ಸ್ಥಾನದ ಕೊರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement